ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ಆಡಳಿತ ಮಂಡಳಿ

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕರದ ಆಡಳಿತ ಮಂಡಳಿ
(ಎ) ಮುಖ್ಯ ಮಂತ್ರಿಗಳು  ಅಧ್ಯಕ್ಷರು 
(ಎ-1) ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಮಂತ್ರಿಗಳು  ಉಪಾಧ್ಯಕ್ಷರು
(ಬಿ) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರ್ಥಿಕ ಇಲಾಖೆ ಸದಸ್ಯರು
(ಸಿ) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆ ಅಥವಾ ಅಪರ ಕಾರ್ಯದರ್ಶಿ ದರ್ಜೆಗೆ
ಕಡಿಮೆ ಇಲ್ಲದ ದರ್ಜೆಯ ಆತನ ನಾಮನಿರ್ದೇಶಿತ
ಸದಸ್ಯರು
(ಡಿ) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸದಸ್ಯರು
 (ಇ)  ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸದಸ್ಯರು
 (ಎಫ್)  ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಸದಸ್ಯರು
 (ಜಿ)   ಸರ್ಕಾರದ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಸದಸ್ಯರು
 (ಹೆಚ್)  ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕೃಷಿ ಇಲಾಖೆ ಸದಸ್ಯರು
(ಐ) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಸದಸ್ಯರು
(ಜೆ) ಮುಖ್ಯ ಅಭಿಯಂತರರು, ಸಣ್ಣ ನೀರಾವರಿ (ದಕ್ಷಿಣ), ಬೆಂಗಳೂರು ಸದಸ್ಯರು 
(ಕೆ)   ಪರಿಸರ ಮತ್ತು ಜೀವಿಶಾಸ್ತ್ರ ಅಥವಾ ಕೆರೆ ಅಥವಾ  ಕೊಳಗಳು ಅಥವಾ ಸರೋವರ ಸಂರಕ್ಷಣೆ ಕ್ಷೇತ್ರದಲ್ಲಿ ತಜ್ಞರಾದವರ ಪೈಕಿಯಿಂದ ಸರ್ಕಾರವು ನೇಮಕ ಮಾಡಿದ ನಾಲ್ಕು ಅಧಿಕಾರೇತರ ಸದಸ್ಯರು, ಅವರಲ್ಲಿ ಕನಿಷ್ಠ ಒಬ್ಬರು ಮಹಿಳೆ ಇರತಕ್ಕದ್ದು ಮತ್ತು ಒಬ್ಬರು ಅನುಸೂಚಿತ ಜಾತಿಗೆ ಸೇರಿದ ವ್ಯಕ್ತಿಯಾಗಿರತಕ್ಕದ್ದು ಮತ್ತು ಒಬ್ಬರು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ ವ್ಯಕ್ತಿಯಾಗಿರತಕ್ಕದ್ದು. ಅಧಿಕಾರೇತರ ಸದಸ್ಯರು
(ಕೆ ಎ) ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ  ಮಂಡಳಿ, ಬೆಂಗಳೂರು ಸದಸ್ಯರು ಸದಸ್ಯರು 
(ಕೆ ಬಿ) ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ  ಮಂಡಳಿ, ಬೆಂಗಳೂರು ಸದಸ್ಯರು
(ಕೆ ಸಿ)  ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಸದಸ್ಯರು
(ಕೆ ಡಿ) ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಸದಸ್ಯರು
(ಕೆ ಇ) ಅಧ್ಯಕ್ಷರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯರು
(ಎಲ್)  ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ, ಸಣ್ಣ ನೀರಾವರಿ  ಸದಸ್ಯ ಕಾರ್ಯದರ್ಶಿ, ಪ್ರಾಧಿಕಾರದ ಪದನಿಮಿತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ಇತ್ತೀಚಿನ ನವೀಕರಣ​ : 16-09-2020 02:59 PM ಅನುಮೋದಕರು: Approver ktcda


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ