ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ತಾಂತ್ರಿಕ ಸಮಿತಿ

  ಪ್ರಾಧಿಕಾರದ ಅದೇಶ ಸಂಖ್ಯೆ : ಕಕೆಸಂಅಪ್ರಾ/ಬೆಂ/ನಿ/23/2018-19 ದಿನಾಂಕ : 03/12/2019 ರನ್ವಯ ತಾಂತ್ರಿಕ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳ ವಿವರ ಈ ಕೆಳಕಂಡಂತಿದೆ;

 

ಕ್ರ.ಸಂ. ಹೆಸರು ಮತ್ತು ವಿವರ ಪದನಾಮ
1 ಪ್ರೊ. ರಾಮಪ್ರಸಾದ್, ನಿವೃತ್ತ ಪ್ರಾಧ್ಯಾಪಕರು, ಐ.ಐ.ಎಸ್.ಸಿ ಅಧ್ಯಕ್ಷರು
2  ಶ್ರೀ ಎಸ್.ಎಸ್. ಕಣಗಾವಿ, ಮುಖ್ಯ ಇಂಜಿನಿಯರ್ (ನಿವೃತ್ತ) ಸದಸ್ಯರು
3  ಡಾ|| ಶಿವಕುಮಾರ್ ನ್ಯಾಮತಿ,ವೆಟ್‍ಲ್ಯಾಂಡ್ ತಜ್ಞರು ಹಾಗೂ ಪ್ರೊಪೆಸರ್, ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್, UVCE, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು – 560056. ಸದಸ್ಯರು
4  ಡಾ|| ಎ.ಎಸ್ ರವಿಕುಮಾರ್, ರಿಮೋಟ್ ಸೆನ್ಸಿಂಗ್ ಹಾಗೂ ಜಿ.ಐ.ಎಸ್. ತಜ್ಞರು ಹಾಗೂ ಪ್ರೊಪೆಸರ್, ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್, UVCE, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು – 560056. ಸದಸ್ಯರು
5  ಡಾ|| ವಿ.ಎಸ್.ಪ್ರಕಾಶ್, ಹೈಡ್ರೊ ಮೀಟಿಯೋರೊಲಾಜಿಸ್ಟ್ನಿ ಹಾಗೂ ನಿರ್ದೇಶಕರು (ನಿವೃತ್ತ), ವಿಪತ್ತು ನಿರ್ವಹಣಾ ಕೋಶ, ಬೆಂಗಳೂರು ಸದಸ್ಯರು
6  ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಸದಸ್ಯರು
7  ನಿರ್ದೇಶಕರು, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಸದಸ್ಯ ಕಾರ್ಯದರ್ಶಿ

 

 

 

 

 

 

ಇತ್ತೀಚಿನ ನವೀಕರಣ​ : 21-01-2021 02:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ